ತಿರುವನಂತಪುರಂ: ಕೇರಳದ ದಕ್ಷಿಣ ಮತ್ತು ಕೇಂದ್ರ ಭಾಗದಲ್ಲಿ ಸುರಿದ ಭಾರೀ ಮಳೆ ಹಾಗೂ ಭೂಕುಸಿತದಿಂದಾಗಿ 18 ಮಂದಿ ಮೃತಪಟ್ಟು ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಾಜ್ಯದ ಪರಿಸ್ಥಿತಿಯ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಪರಿಸ್ಥಿತಿ ನಿಜವಾಗಿಯೂ ಗಂ...
ತಿರುವನಂತಪುರಂ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಲಪ್ರಳಾಯದ ಭೀತಿ ಸೃಷ್ಟಿಸಿದೆ. ಕೇರಳದ ವಿವಿಧೆಡೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು, ತಿರುವನಂತಪುರಂ, ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದ್ದು, ಇನ್ನಿತರರ ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಿಸಲ...
ಮಲ್ಲಪುರಂ: ಕೇರಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲ್ಲಪುರಂ ಜಿಲ್ಲೆಯ ಕರಿಪುರ್ ಗ್ರಾಮದಲ್ಲಿ ಮನೆಯೊಂದು ಕುಸಿದುಬಿದ್ದಿದ್ದು, ಪರಿಣಾಮವಾಗಿ ಆರು ತಿಂಗಳ ಹಸುಗೂಸು ಹಾಗೂ ಎಂಟು ವರ್ಷದ ಬಾಲಕಿ ಬಲಿಯಾದ ದಾರುಣ ಘಟನೆ ನಡೆದಿದೆ. ಮೃತ ಮಕ್ಕಳ ತಾತನ ಮನೆ ಮೇಲೆ ಪಕ್ಕದಲ್ಲಿದ್ದ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದು, ಈ ದುರ್ಘಟನೆ ಸಂಭ...