ಮಗಳ ಮದುವೆಗೆ ಒಂದು ದಿನ ಇರುವಾಗಲೇ ಆಕೆಯ ತಂದೆಯನ್ನು ನೆರೆ ಹೊರೆಯ ಯುವಕರು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಕೇರಳದ ತಿರುವನಂತಪುರಂನ ಕಲ್ಲಂಬಲ್ಲಂ ಬಳಿ ನಡೆದಿದೆ. ರಾಜು(61) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಜೂನ್ 27ರಂದು ನೆರೆ ಹೊರೆಯ ವ್ಯಕ್ತಿಗಳೊಂದಿಗೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿದ ನಂತರ ರಾಜು ಅವರನ್ನು ಬರ್ಬರವಾಗಿ ಹತ್ಯ...
ಕರ್ನಾಟಕ ಹಾಲು ಮಹಾಮಂಡಳದ ನಂದಿನಿ ಡೈರಿ ಉತ್ಪನ್ನಗಳನ್ನು ಕೇರಳ ರಾಜ್ಯದಲ್ಲಿ ಮಾರಾಟ ಮಾಡುವುದನ್ನು ವಿರೋಧಿಸಲು ಮಿಲ್ಮಾ ಎಂದೂ ಕರೆಯಲ್ಪಡುವ ಕೇರಳ ಸಹಕಾರಿ ಹಾಲು ಮಾರಾಟ ಫೆಡರೇಶನ್ ನಿರ್ಧರಿಸಿದೆ. ಈ ಕುರಿತು ಮಿಲ್ಮಾ ಮಲಬಾರ್ ಪ್ರಾದೇಶಿಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಎಸ್.ಮಣಿ ಮಾತನಾಡಿ, ರಾಷ್ಟ್ರೀಯ ಸಹಕಾರಿ ಡೈರಿ ಫೆ...
ಶಂಶೀರ್ ಬುಡೋಳಿ ಕೇರಳದ ಯುವಕರೋರ್ವರು ತಮ್ಮ ರಾಜ್ಯದಿಂದ ಕಾಲ್ನಡಿಗೆಯಲ್ಲೇ ಮುಸ್ಲಿಮರ ಪವಿತ್ರ ಸ್ಥಳ ಮಕ್ಕಾವನ್ನು 370 ದಿನಗಳಲ್ಲಿ ತಲುಪಿ ತಮ್ಮ ಗುರಿಯನ್ನು ಮುಟ್ಟಿ ಯಶಸ್ವಿಯಾಗಿದ್ದಾರೆ. ಹೌದು... ಅವರ ಹೆಸರೇ ಶಿಹಾಬ್ ಚೊಟ್ಟೂರ್. 370 ದಿನಗಳಲ್ಲಿನ ಇವರ 8,640 ಕಿ.ಮೀ ಪ್ರಯಾಣವು ಪಾಕಿಸ್ತಾನ, ಇರಾನ್, ಇರಾಕ್, ಕುವೈತ್ ಮತ್ತ...
ಕೇರಳದ ನರ್ಸ್ ಓರ್ವರಿಗೆ ಬಿಗ್ ಟಿಕೆಟ್ ಲಾಟರಿಯಲ್ಲಿ 45 ಕೋಟಿ ರೂಪಾಯಿ ಹಣವನ್ನು ಗೆದ್ದುಕೊಂಡಿದ್ದಾರೆ. ಅಬುಧಾಬಿಯಲ್ಲಿ ಕೆಲಸ ಮಾಡುತ್ತಿರುವ ಕೇರಳದ ನರ್ಸ್ ಅಬುಧಾಬಿಯ ಬಿಗ್ ಟಿಕೆಟ್ ಡ್ರಾದಲ್ಲಿ (20 ಮಿಲಿಯನ್ ಯುಎಇ ದಿರ್ಹಮ್) ಸುಮಾರು 45 ಕೋಟಿ ರೂಪಾಯಿ ಹಣ ಗೆದ್ದಿದ್ದಾರೆ. ಬಿಗ್ ಟಿಕೆಟ್ ಡ್ರಾನಲ್ಲಿ ಲವ್ಲಿ ಮೋಲ್ ಅಚ್ಚಮ್ಮ ...
ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ಭೀಕರ ದೋಣಿ ದುರಂತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಜಲ ಸಮಾಧಿಯಾಗಿದ್ದಾರೆ. ಡಬಲ್ ಡೆಕ್ಕರ್ ದೋಣಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಥೂವಲ್ ಥೀರಮ್ ಎಂಬ ಪ್ರವಾಸಿ ತಾಣದ...
ಕಣ್ಣೂರು: ರೈಲ್ವೇ ಗೇಟ್ ದಾಟುವ ವೇಳೆ ರೈಲಿಗೆ ಡಿಕ್ಕಿ ಹೊಡೆದು ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೇರಳದ ಕಣ್ಣೂರಿನ ಚಿರಕ್ಕಲ್ ಅರ್ಪಮ್ತೋಡ್ ರೈಲ್ವೆ ಗೇಟ್ ಬಳಿ ನಡೆದಿದೆ. ಅಲವಿಯ ನಿಚುವಯಲ್ ನಿವಾಸಿ ನಂದಿತಾ ಪಿ. ಕಿಶೋರ್ (16) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಈಕೆ ಕಕ್ಕಾಡ್ ಭಾರತೀಯ ವಿದ್ಯಾಭವನ ಶಾಲೆಯ 11ನೇ ...
ಕೊಟ್ಟಾಯಂ: ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆವರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇದೇ ವೇಳೆ ಮೃತದೇಹವನ್ನು ಪೊಲೀಸರು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಇತ್ತ ಮೃತದೇಹವನ್ನು ಮನೆಗೆ ತಂದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಸಿದ್ದು, ಇದೇ ವೇಳೆ ಸತ್ತಿದ್ದಾನೆ ಎಂದು ಹೇಳಲಾಗಿದ್ದ ವ್ಯಕ್ತಿ...
ಆಲಪ್ಪುಳ: 6 ಗಂಟೆಗಳ ಅವಧಿಯಲ್ಲಿ ಕೋಳಿಯೊಂದು 24 ಮೊಟ್ಟೆಗಳನ್ನಿಟ್ಟ ಅಪರೂಪದ ಘಟನೆಯೊಂದು ಕೇರಳದ ಆಲಪ್ಪುಳದಲ್ಲಿ ನಡೆದಿದ್ದು, ಈ ಘಟನೆಯಿಂದ ಮನೆ ಮಾಲಿಕರು ಹಾಗೂ ಸ್ಥಳೀಯರು ಅಚ್ಚರಿಗೀಡಾಗಿದ್ದಾರೆ. ಆಲಪ್ಪುಳದ ಪುನ್ನಪ್ರದ ಬಿಜುಕುಮಾರ್ ಎಂಬುವವರ ಬಿವಿ-380 ಹೈಬ್ರಿಡ್ ಜಾತಿಯ ಕೋಳಿ ಬೆಳಗ್ಗೆ 8.30ರಿಂದ ಮಧ್ಯಾಹ್ನ 2:30ರ ನಡುವೆ 24 ಮೊಟ್...
ತಿರುವನಂತಪುರಂ: ತಿರುವನಂತಪುರದಲ್ಲಿ ಜೀರುಂಡೆ ಜ್ವರದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಮೃತರನ್ನು ವರ್ಕಳ ಮೂಲದ ಅಶ್ವತಿ (15) ಎಂದು ಗುರುತಿಸಲಾಗಿದೆ. ವಾರದ ಹಿಂದೆ ಜ್ವರ, ವಾಂತಿ ಕಾಣಿಸಿಕೊಂಡು ಅಶ್ವತಿ ಅವರನ್ನು ವರ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಅಧಿಕಾರಿಗಳು ಔಷಧ ನೀಡಿ ಮನೆಗೆ ಕಳುಹಿಸಿದ್ದು, ಮ...
ಪತ್ತನಂತಿಟ್ಟ: ಕೆಎಸ್ಸಾರ್ಟಿಸಿ ಸೂಪರ್ ಡಿಲಕ್ಸ್ ಬಸ್ ನಲ್ಲಿ ಯುವತಿಯ ಮೇಲೆ ಚಾಲಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಯುವತಿ ಕೇರಳ ಪೊಲೀಸರಿಗೆ ದೂರು ನೀಡಿದ್ದಾಳೆ. ಶನಿವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ಪತ್ತನಂತಿಟ್ಟ ಡಿಪೋದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೂಪರ್ ಡಿಲಕ್ಸ್ ಬಸ್ ನಲ್ಲಿ ಸಂತ್ರಸ್ತ ಯ...