ಆಲಪ್ಪುಳ: ಮದ್ಯ ಸೇವನೆಯಿಂದ ಎಷ್ಟೋ ಕುಟುಂಬಗಳು ಬೀದಿಗೆ ಬಂದಿದ್ದರೂ ಸರ್ಕಾರಗಳು ಮದ್ಯ ಮಾರಾಟ ನಿಷೇಧಿಸಲು ಮುಂದಾಗುತ್ತಿಲ್ಲ. ಶ್ರೀಮಂತರ ಮಕ್ಕಳು ಡ್ರಗ್ಸ್ ಸೇವನೆ ಮಾಡಿ ಹಾಳಾಗುತ್ತಿದ್ದಾರೆ ಎಂದು ಡ್ರಗ್ಸ್ ನಿಷೇಧ ಮಾಡಲಾಗಿದೆ. ಆದರೆ ಬಡವರು ಮದ್ಯ ಸೇವನೆ ಮಾಡಿ ಹಾಳಾಗುತ್ತಿದ್ದಾರೆ ಎನ್ನುವುದರ ಬಗ್ಗೆ ಯಾವುದೇ ಪಶ್ಚಾತಾಪವಿಲ್ಲದ ಸರ್ಕಾರಗಳ...
ವರ್ಕಳ: ತಡ ರಾತ್ರಿ ಮನೆಗೆ ಬೆಂಕಿ ಬಿದ್ದು, ಐವರು ಸಜೀವ ದಹನವಾದ ದಾರುಣ ಘಟನೆ ಕೇರಳದ ವರ್ಕಳದಲ್ಲಿ ನಡೆದಿದ್ದು, ನಿನ್ನೆ ತಡರಾತ್ರಿ 1:45ರ ವೇಳೆಗೆ ಈ ದುರಂತ ಸಂವಿಸಿದೆ ಎಂದು ತಿಳಿದು ಬಂದಿದೆ. ಪ್ರತಾಪನ್ (62), ಶೆರ್ಲಿ (53), ಅಭಿರಾಮಿ (25), ಅಖಿಲ್ (29) ಮತ್ತು ರಿಯಾನ್ ಮೃತಪಟ್ಟವರಾಗಿದ್ದು, ಅಭಿರಾಮಿ ಅವರು ಈ ಕುಟುಂಬದ ಪ್ರಮ...
ಕೊಟ್ಟಾಯಂ: ಆಸ್ಪತ್ರೆಯಿಂದ ನವಜಾತ ಶಿಶುವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು ಒಂದು ಗಂಟೆಯೊಳಗೆ ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೊಟ್ಟಾಯಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೆರಿಗೆ ವಾರ್ಡ್ಗೆ ನರ್ಸ್ ನ ಗೆಟಪ್ ನಲ್ಲಿ ಬಂದಿದ್ದ ಆರೋಪಿ ಮಹಿಳೆ, ಮಗುವಿಗೆ ಕಾಮಾಲೆ ಇದೆ ಫೋಟೋ ಥೆರಫಿ ಮಾಡಬೇಕು ಎ...
ಎರ್ನಾಕುಲಂ: ಪೊಲೀಸರು ಹಾಗೂ ವಲಸೆ ಕಾರ್ಮಿಕರ ನಡುವೆ ಘರ್ಷಣೆ ಸಂಭವಿಸಿದ್ದು, 15ಕ್ಕೂ ಹೆಚ್ಚು ಮಂದಿ ಪೊಲೀಸರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಕಿಳಕ್ಕಂಬಳಂ ಎಂಬಲ್ಲಿನ ಕಾರ್ಮಿಕರ ಶಿಬಿರದಲ್ಲಿ ಈ ಘಟನೆ ನಡೆದಿದ್ದು, ವಲಸೆ ಕಾರ್ಮಿಕರ ಆಕ್ರೋಶಕ್ಕೆ ಪೊಲೀಸ್ ಜೀಪ್ ಬೆಂಕಿಗಾಹುತಿಯಾಗಿದೆ. ಕೈಟೆಕ್ಸ್ ಎನ್ನುವ ಸಂಸ್ಥೆಗೆ ಸೇರಿದ ಕಾರ್ಮ...
ಕೊಲ್ಲಂ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದಾಗಿ 24 ವರ್ಷ ವಯಸ್ಸಿನ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ಪತಿ ಕಿರಣ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ವರದಕ್ಷಿಣೆ ನೀಡುವಂತೆ ತನಗೆ ಕಿರಣ್ ಕುಮಾರ್ ಕಿರುಕುಳ ನೀಡುತ್ತಿದ್ದಾನೆ ಎಂದು ...
ತಿರುವನಂತಪುರಂ: ತಾಯಿಯೇ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎಂದು ಪುತ್ರ ಆರೋಪಿಸಿದ ಘಟನೆಯು ಕೇರಳದಲ್ಲಿ ಒಂದು ವಿಲಕ್ಷಣವಾದ ಪ್ರಕರಣವಾಗಿ ಪರಿಣಮಿಸಿತ್ತು. ಆದರೆ, ಇದೀಗ ತಾಯಿ ಮಗನಿಗೆ ಕಿರುಕುಳ ನೀಡಿರುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ವಿಶೇಷ ತನಿಖಾ ತಂಡ ಹೈಕೋರ್ಟ್ ಗೆ ವರದಿ ನೀಡಿದೆ. ತಕ್ಕನಂತಪುರಂನ ಕಡಕ್ಕಾವೂರಿನ ಪದವ...
ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್-ಪಾಲಕ್ಕಾಡ್ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಕಾರು ಹಾಗೂ ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಐದು ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಾಮನಟ್ಟುಕರದ ಪುಲಿಂಜೋಡ್ ಬಳಿ ಬೆಳಿಗ್ಗೆ ಸುಮಾರು 4.45ಕ್ಕೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಣಿಸುತ್ತಿದ್ದ ಎಲ್ಲಾ ಐದು ಮಂದಿ ಸ್ಥಳದಲ್ಲೇ...
ಪಾಲಕ್ಕಾಡ್: ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದ ಮಹಿಳೆಯ ಮೃತದೇಹವನ್ನು ಇಲಿಗಳು ತಿಂದು ವಿರೂಪಗೊಳಿಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸಂಬಂಧಿಕರು ಆಸ್ಪತ್ರೆ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಮನಿಸ್ಸೆರಿಯ ಒಟ್ಟಾಪಲಂ ಮೂಲದ ಸುಂದರಿ ಎಂಬವರಿಗೆ ಹೃದಯಾಘಾತವಾಗಿದ್ದು, ಹೀಗಾಗಿ ಅವರನ್ನು ಪಟ್ಟಾಂಬಿ ಸೇವಾ ಆಸ್ಪತ್ರ...
ಕೊಚ್ಚಿ: ಯುವತಿಯನ್ನು ಫ್ಲ್ಯಾಟ್ ನಲ್ಲಿ ಬಂಧಿಸಿ, ತಿಂಗಳುಗಟ್ಟಲೆ ಕ್ರೂರವಾಗಿ ಅತ್ಯಾಚಾರ ನಡೆಸಿದ ಘಟನೆಯೊಂದು ಕೇರಳದಲ್ಲಿ ನಡೆದಿದ್ದು, ಕೇರಳ ಕಣ್ಣೂರು ಮೂಲದ ಮಹಿಳೆಯ ಮೇಲೆ ಈ ಕೃತ್ಯ ನಡೆದಿದೆ. ಎರ್ನಾಕುಲಂನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಂತ್ರಸ್ತ ಯುವತಿಗೆ ಮಾರ್ಟಿನ್ ಜೋಸೆಫ್ ಎಂಬಾತನ ಪರಿಚಯವಾಗಿದೆ. ಪರಿಚಯ ಗೆಳೆತನವಾಗಿ...
ತ್ರಿಶೂರ್: ವಾಯುವಿಹಾರಕ್ಕೆ ತೆರಳಿದ್ದ ದಂಪತಿ ಎರಡು ಜೀವಗಳನ್ನು ಉಳಿಸಿರುವ ಅಪರೂಪದ ಘಟನೆ ಕೇರಳದಲ್ಲಿ ನಡೆದಿದ್ದು, ವನಿಯಂಪಾರ ನಿವಾಸಿ ದಂಪತಿಯ ಈ ಕಾರ್ಯಕ್ಕೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಎರಪ್ಪರ ಮ್ಯಾಥೀವ್ ಮತ್ತು ಆತನ ಪತ್ನಿ ಗ್ರೆಟೆಲ್ ವಾಯುವಿಹಾರಕ್ಕೆ ತೆರಳಿದ್ದರು. ಈ ವೇಳೆ ರಸ್ತೆ ಬಳಿಯ ಮನೆಯೊಂದರಲ್ಲಿ ಮಹಿಳ...