ನವದೆಹಲಿ: ದೆಹಲಿ-ಒಡಿಶಾ ರೈಲಿನಲ್ಲಿ ಕ್ರೈಸ್ತ ಸನ್ಯಾಸಿನಿಯರ ಮೇಲೆ ಬಜರಂಗದಳ ದಾಳಿ ನಡೆಸಿದ ಪ್ರಕರಣ ಕೇರಳದಲ್ಲಿ ತೀವ್ರತೆ ಪಡೆದುಕೊಳ್ಳುತ್ತಿದೆ. ಇದೀಗ ಕೇರಳ ಸರ್ಕಾರ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೇರಳ ಕೆಥೋಲಿಕ್ ಬಿಷಪ್ ಕೌನ್ಸಿಲ್ ಕೆ(KCBC) ಒತ್ತಾಯಿಸಿದೆ ಎಂದು ಮಲಯಾಳಂ ಅಂತರ್ಜಾಲ ಮಾಧ್ಯಮ ವರದಿ ಮಾಡಿದೆ. ಮಾರ್ಚ್ 19ರ...
ತಿರುವನಂತಪುರಂ: ಮಕ್ಕಳ ಅಶ್ಲೀಲ ಚಿತ್ರ ಹರಡಿದವರು ಹಾಗೂ ವೀಕ್ಷಿಸಿದವರು, ಡೌನ್ ಲೋಡ್ ಮಾಡಿದವರನ್ನು ಕೇರಳ ಇಂಟರ್ಪೋಲ್ ಸಹಯೋಗದೊಂದಿಗೆ ಕೇರಳ ಪೊಲೀಸರು ಬಂಧಿಸಿದ್ದು, ಈಗಾಗಲೇ 41 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಹರಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ...
ಕುಟ್ಟಿಪುರಂ: ಬೀದಿನಾಯಿಗಳ ದಾಳಿ ಕರ್ನಾಟಕದಲ್ಲಿ ಆಗಾಗ ಸುದ್ದಿಯಾಗುತ್ತಿತ್ತು. ಆ ಬಳಿಕ ಕರ್ನಾಟಕ ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಿತ್ತು. ಆದರೆ ಕೇರಳದಲ್ಲಿ ಇದೀಗ ಬೀದಿ ನಾಯಿಗಳ ಉಪಟಳ ಹೆಚ್ಚಳವಾಗಿದ್ದು, ವೃದ್ಧರೊಬ್ಬರನ್ನು ನಡು ರಸ್ತೆಯಲ್ಲಿ ಬೀದಿ ನಾಯಿಗಳು ಕ್ರೂರವಾಗಿ ಕಚ್ಚಿ ಕೊಂದು ಹಾಕಿದ ಘಟನೆ ಕೇರಳದ ಕುಟ್ಟಿಪುರ ಎಡಾಚಲಂ ಬಳಿಯ...
ವಯನಾಡು: ಜೇನುನೊಣಗಳು ಕಡಿದು ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರು ಕೇರಳದ ವಯನಾಡಿನಲ್ಲಿ ಸಾವಿಗೀಡಾಗಿದ್ದು, ಇವರ ಮೃತದೇಹವನ್ನು ಪೋಸ್ಟ್ ಮಾರ್ಟಮ್ ಮಾಡದೇ ಮೃತದೇಹಕ್ಕೆ ಅವಮಾನ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಕೆನಿಚಿರಾ ಡೈರಿ ಕಾಲೋನಿಯ ಗೋಪಾಲನ್ ಎಂಬವರು ಜೇನುನೊಣಗಳು ಕಡಿದ ಪರಿಣಾಮ ಮೃತಪಟ್ಟಿದ್ದರು. ಇವರ ಮೃತದೇಹವನ್ನು ಮೊದಲು ಮರಣ...
ವೆಲ್ಲೂರು: 15 ವರ್ಷದ ಬಾಲಕಿಯನ್ನು ಸಂಬಂಧಿಯೇ ಅತ್ಯಾಚಾರ ಮಾಡಿದ್ದು, ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಾಳೆ. ಈ ಸಂಬಂಧ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಣಿಮಾರನ್(38) ಬಂಧಿತ ಆರೋಪಿಯಾಗಿದ್ದಾನೆ. 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಒತ್ತಾಯಿಸುತ್ತಿದ್ದ ಈತ ಬಾಲಕಿಯನ್ನು ಅತ್ಯಾಚಾರ ನಡೆಸ...
ಸರ್ಜಾ ಕುಟುಂಬಕ್ಕೆ ಗುರುವಾರ ಸಿಹಿ ಸುದ್ದಿ ಸಿಕ್ಕಿತ್ತು. ಕೆಲ ತಿಂಗಳ ಹಿಂದಷ್ಟೇ ಗಂಡ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ನಟಿ ಮೇಘನಾ ರಾಜ್ ಈಗ ಗಂಡುಮಗುವಿಗೆ ಜನ್ಮ ನೀಡಿದ್ದರು. ಈ ಮೂಲಕ ಸರ್ಜಾ ಕುಟುಂಬಕ್ಕೆ ಜೂನಿಯರ್ ಸರ್ಜಾ ಅವರ ಆಗಮನವಾಗಿತ್ತು. ಅನೇಕ ಸ್ಟಾರ್ ನಟ-ನಟಿಯರು ಬಂದು ಮೇಘನಾ ಆರೋಗ್ಯ ವಿಚಾರಿಸಿ, ಶುಭಕೋರಿ ಹೋಗಿ...
ಹುಬ್ಬಳ್ಳಿ: ಮುಂದಿನ ಚುನಾವಣೆಯಲ್ಲಿ ಕೇರಳ ಹಾಗೂ ತಮಿಳುನಾಡಿನಲ್ಲೂ ಬಾವುಟ ಹಾರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಪಕ್ಷವು ದಕ್ಷಿಣ ರಾಜ್ಯಗಳಲ್ಲಿ ಮಾತ್ರವಲ್ಲ, ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿಯೂ ವಿಜಯ ಮೆರ...