ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60) ಎಂಬುವವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಅವರ ಪತಿ ಕೇಶವ ಪ್...