KGF Chapter 2 ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, 2022ರ ಎಪ್ರಿಲ್ 14ರಂದು ಕೆಜಿಎಫ್ 2 ಚಿತ್ರ ತೆರೆಗೆ ಬರಲಿದೆ. ಈ ವಿಚಾರವನ್ನು ಸ್ವತಃ ನಟ ಯಶ್ ಅವರೇ ಹಂಚಿಕೊಂಡಿದ್ದಾರೆ. ಜೊತೆಗೆ ಚಿತ್ರದ ನಿರ್ದೇಶಕರಾಗಿರುವ ಪ್ರಶಾಂತ್ ನೀಲ್ ಅವರು ಈ ಚಿತ್ರದ ಬಿಡುಗಡೆ ದಿನಾಂಕವನ್ನು ಫೈನಲ್ ಮಾಡಿದ್ದಾರೆ. ಕೊರೊನಾ ಸಂಕಷ್ಟದಿಂದಾಗಿ ಕ...