ಖಂಡ್ವಾ: ಐದು ತಿಂಗಳ ಗರ್ಭಿಣಿ ರೈಲ್ವೇ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ಹರ್ಡಾ ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಮಧ್ಯಪ್ರದೇಶದ ಭೀಂದ್ ಜಿಲ್ಲೆಯಲ್ಲಿರುವ ಪತಿಯ ಮನೆಯಿಂದ ಕರ್ನಾಟಕದ ಯಾದಗಿರಿಗೆ ತೆರಳಲು ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ...