ಬೆಳಗಾವಿ: ಪತಿಯ ಕಿರುಕುಳ ಸಹಿಸಲಾಗದೇ 4 ತಿಂಗಳ ಗರ್ಭಿಣಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯಲ್ಲಿ ನಡೆದಿದೆ. ಮುಸ್ಕಾನ್ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆಯಾಗಿದ್ದು, ಇವರು 8 ತಿಂಗಳ ಹಿಂದೆಯಷ್ಟೇ ಬೆಳಗಾವಿಯ ಶಹಾಪುರದ ಅಳವಣ ಗಲ್ಲಿ ನಿವಾಸಿ ರೋಹಿಮ್ ಎಂಬಾತನ ಜೊತೆ...