ಮೇಲ್ಮರವತ್ತೂರ್: ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಕಾರು ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಖುಷ್ಬೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖುಷ್ಬೂ ಅವರು ಕಡಲೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲ್ ಮರವತ್ತೂರ್ ಸಮೀಪ ಟ್ಯಾಂಕರ್ ಕಾರಿಗೆ ...