ಮುಂಬೈ: ಅಫ್ಘಾನಿಸ್ತಾನದ ಇಸ್ಲಾಮಿಕ್ ನಾಯಕನನ್ನು ನಾಲ್ವರ ಅಪರಿಚಿತ ತಂಡ ಮುಂಬೈನಲ್ಲಿ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದ್ದು, 35 ವರ್ಷದ ಖ್ವಾಜಾ ಸೈಯದ್ ಚಿಶ್ತಿ ಹತ್ಯೆಯಾದವರು ಎಂದು ತಿಳಿದು ಬಂದಿದೆ. ಹತ್ಯೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಮುಂಬೈನಿಂದ 200 ಕಿ.ಮೀ. ದೂರದಲ್ಲಿರುವ ಯೋಲಾ ಪಟ್ಟಣದ ಎಂಐಡಿಸಿ ಪ್ರದೇಶದಲ್ಲಿ ಸಂಜೆ...