ಕಿಚ್ಚ ಸುದೀಪ್ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ ಮೂಲಕ ಭಾರೀ ಚರ್ಚೆಯಲ್ಲಿದ್ದರು. ವಿಕ್ರಾಂತ್ ರೋಣ ಚಿತ್ರದ ಬಳಿಕ ಸುದೀರ್ಘ ಕಾಲದವರೆಗೂ ಕಿಚ್ಚ ಸುದೀಪ್ ಅವರ ಚಿತ್ರಗಳು ಬಿಡುಗಡೆಯಾಗಿಲ್ಲ. ಅಭಿಮಾನಿಗಳು ಕೂಡ ಕಿಚ್ಚ ಸುದೀಪ್ ಅವರ ಮುಂದಿನ ಚಿತ್ರ ಯಾವುದು ಎಂದು ತಿಳಿಯಲು ಬಹಳ ಕಾತರದಿಂದಿದ್ದಾರೆ. ...
ಮುಂಬೈ: ಹಿಂದಿಯನ್ನು ರಾಷ್ಟ್ರ ಭಾಷೆ ಮಾಡಲು ಹಿಂದಿವಾಲರು ಸತತ ಪ್ರಯತ್ನ ಮಾಡುತ್ತಲೇ ಇದ್ದಾರೆ. ಈ ನಡುವೆ ಕಿಚ್ಚ ಸುದೀಪ್ ಅವರು ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದು ಹೇಳಿಕೆ ನೀಡಿದ್ದು, ಈ ಹೇಳಿಕೆ ಹಿಂದಿ ನಟರನ್ನು ಕೆರಳಿಸಿದೆ. ಇತ್ತೀಚೆಗಷ್ಟೆ, ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದಕ್ಕಾಗಿ ಅಭಿಮಾನಿಗಳಿಂದಲೇ ಉಗಿಸಿಕೊಂಡಿದ್ದ ಅಜಯ್ ದೇ...
ಪುಣೆ: ಬಡ ಕಾರ್ಮಿಕನ ಕುಟುಂಬಕ್ಕೆ ನಟ ಕಿಚ್ಚ ಸುದೀಪ್ ಅವರು ನೆರವಾಗಿದ್ದು, ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿಂದ ಕೆಲಸವಿಲ್ಲದೇ ದಿನಗೂಲಿ ನೌಕರರು ಪರದಾಡುತ್ತಿದ್ದು, ಇದೇ ಸಂದರ್ಭದಲ್ಲಿ ಅಲ್ಲಿನ ಕಾರ್ಮಿಕರೋರ್ವರು ಸಂಕಷ್ಟದಲ್ಲಿದ್ದರು. ಪುಣೆಯ ಗುಡ್ಡು ಪಾಲ್ ಎನ್ನುವ ದಿನಗೂಲಿ ಕಾರ್ಮಿಕರೊಬ್ಬರ ಕುಟುಂಬ ಕೆಲಸ ಇಲ್ಲದೇ ಸಂಕಷ್ಟದಲ್ಲಿತ್ತು...
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್, ಕಿಡಿಗೇಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದು, “ನೀವು ಸಿಕ್ಕಿಹಾಕಿಕೊಳ್ಳಬೇಡಿ, ಸಿಕ್ಕಿ ಹಾಕಿಕೊಂಡರೆ ವಿಷ್ಣುವರ್ಧನ್ ಅವರ ಅಭಿಮಾನಿಗಳು ನಿಮ್ಮನ್ನು ಪ್ರತಿಮೆ ಒಡೆದದ್ದಕ್ಕಿಂತ ಹೀನಾಯವಾಗಿ ಹೊಡೆದು ಹಾಕುತ್ತಾರೆ ಎಂದು ಹೇಳಿದ್ದಾರೆ...