ಮಂಗಳೂರು: ಉಜಿರೆಯ 8 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ವಿವರಗಳು ಪೊಲೀಸರಿಗೆ ಕೊನೆಗೂ ಲಭ್ಯವಾಗಿದ್ದು, ಬಾಲಕನ ತಂದೆ, ಉದ್ಯಮಿ ಬಿಜೊಯ್ ಅವರಿಗೆ ಪರಿಚಿತ ವ್ಯಕ್ತಿಯೇ ಈ ಅಪಹರಣ ಕಿಂಗ್ ಪಿನ್ ಎನ್ನುವುದು ಬಯಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಪ್ರದೀಪ್ ಎನ್ನುವವನೇ ಅಪಹರಣ ಪ್ರಕರಣದ ಕಿಂಗ್ ಪಿನ್ ಆಗಿದ್...