ಕೊಪ್ಪಳ: ರಾಜ್ಯ ಸಾರಿಗೆ ನೌಕರರು ವೇತನ ಸಿಗದೇ ಪರದಾಡುತ್ತಿರುವುದರ ನಡುವೆಯೇ ಸಾರಿಗೆ ಸಿಬ್ಬಂದಿಯೊಬ್ಬರು ತಮ್ಮ ಕಿಡ್ನಿಯನ್ನು ಮಾರಾಟ ಮಾಡುವ ನಿರ್ಧಾರಕ್ಕೆ ಬಂದಿದ್ದು, ಆರ್ಥಿಕ ಸಂಕಷ್ಟಕ್ಕೆ ಕೊನೆ ಹಾಡಲು ಈ ನಿರ್ಧಾರಕ್ಕೆ ಬಂದಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಡಿಪೋ ನಿರ್ವಾಹಕ ಹನುಮಂತಪ್ಪ, ಕುಟುಂಬ ನಿರ್ವಹಣೆಗೆ ಹಣವಿಲ್ಲದೇ ಕಿಡ...