ಕೊಟ್ಟಿಗೆಹಾರ: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊಂಡಿದ್ದ ನೂರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಕೆಲ ಪ್ರಾಣ...