ಪುದುಚೇರಿ: ಪುದುಚೆರಿಯ ಲೆಫ್ಟಿನೆಂಟ್ ಗೌರ್ನರ್ ಹುದ್ದೆಯಿಂದ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಗಿದೆ ಎಂದು ರಾಷ್ಟ್ರಪತಿ ಭವನವು ಮಂಗಳವಾರ ರಾತ್ರಿ ಅಧಿಕೃತ ಆದೇಶ ಪ್ರಕಟಿಸಿದೆ. ಹೊಸ ರಾಜ್ಯಪಾಲರ ನೇಮಕವಾಗುವವರೆಗೂ ತೆಲಂಗಾಣದ ರಾಜ್ಯಪಾಲರಾದ ತಮಿಳುಸಾಯಿ ಸೌಂದರರಾಜನ್ ಅವರಿಗೆ ಪುದುಚೆರಿಯ ಹೆಚ್ಚುವರಿ ಹೊಣೆಗಾರಿಕ...