ಜೈಪುರ: ಕೊವಿಡ್ 19 ಸೋಂಕಿನಿಂದ ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಭಾನುವಾರ ರಾತ್ರಿ ಸಾವನ್ನಪ್ಪಿದ್ದು, ಪ್ರಧಾನಿ ಮೋದಿ ಸಹಿತ ಹಲವಾರು ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ. ಹರ್ಯಾಣದ ಗುರುಗ್ರಾಮ್ ನ ಮೇದಾಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕಿ ಮಹೇಶ್ವರಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾ...