ಮಂಡ್ಯ: ಕೊರೊನಾ ಸೋಂಕಿನಿಂದ ಮೃತಪಟ್ಟ ಪತಿಯ ಅಂತ್ಯಕ್ರಿಯೆ ನಡೆಸಿ ಬಂದ ಪತ್ನಿ, ಪತಿಯ ಸಾವನ್ನು ಸ್ವೀಕರಿಸಲು ಸಾಧ್ಯವಾಗದೇ ನೇಣಿಗೆ ಕೊರಳೊಡ್ಡಿದ ಘಟನೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 11 ತಿಂಗಳ ಹಿಂದೆಯಷ್ಟೇ ಕಿರಣ್ ಮತ್ತು ಪೂಜಾ ಪ್ರೀತಿಸಿ ವಿವಾಹವಾಗಿದ್ದರು. ವಿವಾಹದ ಬಳಿಕ ಬೆಂಗಳೂರಿ...