ಬೆಳ್ತಂಗಡಿ: ಯುವಕನೊಬ್ಬನ ಶವ ನದಿಯ ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಜ.10ರಂದು ಸಂಜೆ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಶವ ಪತ್ತೆಯಾಗಿದೆ. ...
ಗದಗ: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿಯಲ್ಲಿ ನಡೆದಿದೆ. ಕಿರಣ್ ಕೊಪ್ಪದ ಮೃತ ಪೊಲೀಸ್ ಪೇದೆಯಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಪೇದೆ ಇತ್ತೀಚಿನ ದಿನಗಳಲ್ಲಿ ಮಾನಸಿಕ ...