ಬೆಂಗಳೂರು: ಪಬ್ ನಲ್ಲಿ ನಡೆದ ಕಿರಿಕ್ ನಲ್ಲಿ ಬಿಗ್ ಬಾಸ್ ಖ್ಯಾತಿಯ ಕಿರಿಕ್ ಕೀರ್ತಿ ಅವರಿಗೆ ಅಭಿಮಾನಿಯೋರ್ವ ಬಿಯರ್ ಬಾಟಲಿಯಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದ್ದು, ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಗುರುವಾರ ಕಿರಿಕ್ ಕೀರ್ತಿ ತಮ್ಮ ಸ್ನೇಹಿತರ ಜೊತೆಗೆ ಪಬ್ ಗೆ ತೆ...