ನವದೆಹಲಿ: ಟೆಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ರೈತ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರ್ಯಾಣದ ಜಿಂದ್ ಜಿಲ್ಲೆಯ ಕರ್ಮವೀರ್ ಸಿಂಗ್(52) ಆತ್ಮಹತ್ಯೆಗೆ ಶರಣಾದ ರೈತ ಆಗಿದ್ದು, ಹರ್ಯಾಣದ ಚರಕಿ ದಾದ್ರಿ ಮೈದಾನದಲ್ಲಿ ಈ ಘಟನೆ ನಡೆದಿದೆ. ತನ್ನ ಸಾ...