ತೆಲಂಗಾಣ: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಮಾಡಲಾಗಿದ್ದರೆ, ಇದೀಗ ಲಾಕ್ ಡೌನ್ ನ ಸೈಡ್ ಇಫೆಕ್ಟ್ ಕೂಡ ತೀವ್ರ ಗಂಭೀರ ಸ್ವರೂಪ ಪಡೆದುಕೊಂಡಿದೆ. ಲಾಕ್ ಡೌನ್ ನಿಂದ ಮಧ್ಯಮ ವರ್ಗದ ಕುಟುಂಬಗಳು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದು, ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದೀಗ ತೆಲಂಗಾಣದ ಮೇದಕ್ ನಲ್ಲಿ ನಡೆದ ಘಟನೆಯೊಂದು ಹೃದಯ ವಿದ್ರಾವ...