ಕಾಂತಾರದ ವಿಚಾರವಾಗಿ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸತ್ತಿದ್ದಾನೆ ಅನ್ನೋ ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂತಾರ ಚಿತ್ರದಲ್ಲಿ ಖಡಕ್ ಫಾರೆಸ್ಟ್ ಆಫೀಸರ್ ಆಗಿ ಕಾಣಿಸಿಕೊಂಡ ಕಿಶೋರ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಕಿಶೋರ್ ಕುಮಾರ್ ತಮ್ಮ ಸಾಮಾಜಿಕ ಜಾಲ...
ಕೋಲಾರ: ಸ್ನೇಹಿತರ ವಾಟ್ಸಾಪ್ ಗೆ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟನದಲ್ಲಿ ನಡೆದಿದ್ದು, ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 17 ವರ್ಷ ವಯಸ್ಸಿನ ಕಿಶೋರ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದಾನೆ...