ಕಾಂತಾರ ಮತ್ತು ಧರ್ಮ ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಸಿ ಕಳಕಳಿಯ ಮನವಿ . ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ...