ರಾಮನಗರ: ಮಕ್ಕಳ ವಿಚಾರದಲ್ಲಿ ಪೋಷಕರು ಎಷ್ಟೇ ಎಚ್ಚರಿಕೆ ವಹಿಸಿದರೂ ಸಾಕಾಗುವುದಿಲ್ಲ. ಚನ್ನಪಟ್ಟಣದಲ್ಲಿ ನಡೆದಿರುವ ಘಟನೆಯೊಂದು ಜನರನ್ನು ಬೆಚ್ಚಿ ಬೀಳಿಸಿದೆ. ಬಿಸಿ ಸಾಂಬರ್ ಮೈಮೇಲೆ ಬಿದ್ದು ಒಂದೂವರೆ ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿಯಲ್ಲಿ ನಡೆದಿದೆ. ಚೌಡೇಶ್ ...