ತಿರುವನಂತಪುರಂ: ಕೇರಳ ಸರ್ಕಾರದ ಮಾಜಿ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಅವರು ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿಯ 'ಓಪನ್ ಸೊಸೈಟಿ' ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕೇರಳದ ಮಾಜಿ ಸಚಿವೆ ಶೈಲಜಾ ಟೀಚರ್ ಅವರಿಗೆ ಸಮುದಾಯ ಆರೋಗ್ಯ ಸೇವೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ, ಇತ್ತೀಚೆಗೆ ವರ್ಚುವಲ್ ಮೂಲಕ ನಡೆದ ಯೂನಿವರ್ಸಿಟಿ...