ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದನ್ನು ಕಳವು ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ಸುಮಾರು 3:30ರ ಸುಮಾರಿಗೆ ಬೀದರ್ ಡಿಪೋಗೆ ಸೇರಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಕೆಎ 38, ಎಫ್ 971 ನ್ನು ಕಳ್ಳರು ಕಳವು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕಲ್ಯ...