ತುಮಕೂರು: ಸಿಎಂ ಆಯ್ಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ ಯಾವ ಗಂಟು ಇಲ್ಲ , ಎಲ್ಲಾ ಸರಾಗವಾಗಿದೆ. 18 ಕ್ಕೆ ಪ್ರಮಾಣ ವಚನ ಆಗಬಹುದು, ನನಗೆ ವಿಶ್ವಾಸ ಇದೆ ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಧುಗಿರಿಯ ನೂತನ ಶಾಸಕ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. ಸಿಎಂ ವಿಚಾರ ಇಂದು ಪೈನಲ್ ಆ...