ಕೊಡಗು: ವಿವಾಹಿತ ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ ಆರೋಪದಲ್ಲಿ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತನಿಗೆ ಮಹಿಳೆಯ ಸಂಬಂಧಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿರುವ ಸಂಪತ್ ಎಂಬಾತ ಮಹಿಳೆಯೊಬ್ಬರ ಮನೆಯ...
ಕೊಡಗು: ವ್ಯಕ್ತಿಯೋರ್ವ ಮನೆಯ ಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿ ಮನೆಗೆ ಬೆಂಕಿ ಹಚ್ಚಿದ್ದು, ಪರಿಣಾಮವಾಗಿ ಮನೆಯೊಳಗಿದ್ದ 6 ಜನರು ಸಜೀವವಾಗಿ ದಹನಗೊಂಡ ಘಟನೆ . ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಕನೂರು ಗ್ರಾಮದಲ್ಲಿ ನಡೆದಿದೆ. ಕಂಠಮಟ್ಟ ಕುಡಿದು ಬಂದ ಎರವರ ಭೋಜ ಎಂಬಾತ ಎರವರ ಮಂಜು ಎಂಬವರ ಮನೆಗೆ ಬೆಂಕಿ ಹಚ್ಚಿದ್ದು, ಹೊರಗಿನಿಂದ ಬಾಗಿಲ...
ಕೊಡಗು: ನವಂಬರ್ 26 ಸಂವಿಧಾನ ಅಂಗೀಕಾರವಾದ ದಿನದ ಪ್ರಯುಕ್ತ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಯುವ ಸೇನೆ,ಕೊಡಗು ಇವರ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದ್ದು. ಯಾವುದೇ ಕುಟುಂಬ ವರ್ಗ ಇದರಲ್ಲಿ ಭಾಗವಹಿಸಲು ಅವಕಾಶವಿದೆ.. "ಒಂದು ಕುಟುಂಬ - ಒಂದು ಪ್ರಬಂಧ" ಪರಿಕಲ್ಪನೆ ಹೊಂದಿರುವ ಈ ಸ್ಪರ್ಧೆಯಲ್ಲಿ ಪ್ರಬಂಧ...