ಶಿವಮೊಗ್ಗ: ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಇಂದು 18 ಜಿಲ್ಲೆಗಳ ...
ಲಿಂಗಸುಗೂರು: ಗೋಶಾಲೆಗಳನ್ನು ಆಂಭಿಸಲು ಉತ್ತೇಜನ ನೀಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರೋಕ್ಷವಾಗಿ ಜಾನುವಾರು ಮಾಂಸ ಮಾರಾಟ ಕೇಂದ್ರವನ್ನಾಗಿಸುವ ಹುನ್ನಾರ ನಡೆಸಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ಇಲ್ಲಿನ ಎಪಿಎಂಸಿ ಆವರಣದಲ್ಲಿ ಆಯೋಜಿಸಿದ್ದ ರೈತರ...
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಳ್ಳಲಾಗಿದೆ ಎಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಕಳೆದ 15ದಿನಗಳಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಸಿದ್ದ ನೌಕರರು, ಹೈಕೋರ್ಟ್ ಆದೇಶದಂತೆ ಮುಷ್ಕರ ಅಂತ್ಯಗೊಳಿಸಿದ್ದಾರೆ. ಇದೇ ಸಂ...
ಬೆಳಗಾವಿ: ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಸಾರಿಗೆ ನೌಕರರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಸರ್ಕಾರ ಕೈ ಹಾಕಿದೆ ಎಂದು ಹೇಳಲಾಗಿದೆ. ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಭೆಗೆ ನಿರ್...
ತುಮಕೂರು: ಮಠಗಳಿಗೆ, ನಿಗಮಗಳನ್ನು ರಚನೆ ಮಾಡಲು, ಅಭಿವೃದ್ಧಿ ಮಂಡಳಿಗಳಿಗೆ ನೀಡಲು ಸರ್ಕಾರದ ಬಳಿ ಹಣವಿದೆ. ಆದರೆ ಬಡ ನೌಕರರಿಗೆ ನೀಡಲು ಹಣವಿಲ್ಲವೇ ಎಂದು ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಕೋಡಿಹಳ್ಳಿ, 6ನೇ ವೇತನ ಆಯೋಗ ಜಾರಿಮಾಡ...
ಹೊಸಪೇಟೆ: ರೈತ ಹೋರಾಟದ ದಿಕ್ಕು ತಪ್ಪಿಸಲು ಶ್ರೀರಾಮ ಮಂದಿರದ ನಿಧಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದು, ನಾನು ಕೂಡ ರಾಮ ಭಕ್ತ. ಆದರೆ ಕೆಲಸದ ಸಂದರ್ಭದಲ್ಲಿ ಆರಾಧನೆ ಮಾಡಿಕೊಂಡು ಕುಳಿತುಕೊಳ್ಳಲು ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ. ದೆಹಲಿ ಗಡಿಯಲ್ಲಿ ಲಕ್ಷಾಂತರ ರ...
ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರವ ವಿರುದ್ಧ ಎತ್ತಿಕಟ್ಟಿ ದುರುದ್ದೇಶದಿಂದ ಮುಷ್ಕರ ನಡೆಸಲಾಗುತ್ತಿದೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಸಾರಿಗೆ ನೌಕರರನ್ನು ಎತ್ತಿಕಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ. ರಾಜ್ಯದ ವಿವಿಧೆಡೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲ...