ಬೆಳ್ತಂಗಡಿ: ಕೊಕ್ಕಡ ಮಸೀದಿ ಉದ್ಘಾಟನೆ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳನ್ನು ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಗ ಸೂಚಿ ನಿಯಮಗಳನ್ನು ಉಲ್ಲಂಘಿಸಿ ಮಕ್ಕಳನ್ನು ಕರೆದೊಯ್ಯಲಾಗಿದೆ ಎಂದು ಪ್ರಭಾರ ಮುಖ್ಯ ಶಿಕ್ಷಕರನ್ನು 10 ದಿನ ರಜೆ ಮೇಲೆ ಕಳುಹಿಸಿ ಈ ಬಗ್ಗೆ ತನಿಖೆ ನಡೆಸಲು ಸಮಗ್ರ ಶಿಕ್ಷಣದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗೆ, ಸಾ...