ಕೊಕ್ಕಡ: ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮ ಮತ್ತಿ (ಬಣ್ಪು) ಮತ್ತು ಹೆಬ್ಬಲಸು ಮರ ಕಡಿದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25) ಬಂಧಿಸಿ, ತಲೆ ಮರೆಸಿಕೊಂಡಿದ್ದ ಶಿಬಾಜೆಯ ...
ಮಂಗಳೂರು: ದಕ್ಷಿಣ ಕನ್ನಡದ ಪ್ರಖ್ಯಾತ ದೇವಸ್ಥಾನ ಸೌತಡ್ಕ ಗಣಪತಿ ದೇವಾಲಯಕ್ಕೆ ಅನ್ಯಕೋಮಿನವರ ನಿರ್ಬಂಧ ಹೇರಲಾಗಿದ್ದು, ದೇವಸ್ಥಾನದ ಮುಂಭಾಗವೇ ಈ ಸಂಬಂಧ ಬ್ಯಾನರ್ ಹಾಕಿದ್ದಾರೆ. ಹಿಂದೂಯೇತರ ಅನ್ಯಕೋಮಿನ ಆಟೋ, ಟಾಕ್ಸಿ ಸೇರಿದಂತೆ ಇತರೆ ವಾಹನಗಳಿಗೆ ನಿಷೇಧ ಹೇರಲಾಗಿದೆ. ಹಿಂದೂಗಳ ಶ್ರದ್ಧಾ ಕೇಂದ್ರವಾದ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇ...