ಕೋಲಾರ: ಮೂರು ತಿಂಗಳ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಆರೋಗ್ಯ ಸಿಬ್ಬಂದಿ ಚುಚ್ಚು ಮದ್ದು ನೀಡಿದ ಬಳಿಕ ಮಗು ಸಾವನ್ನಪ್ಪಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಜಲಿ ಹಾಗೂ ನಾಗರಾಜ್ ದಂಪತಿಯ ಮೂರು ತಿಂಗಳ ಮಗು ಮೃತಪಟ್ಟ ಮಗುವ...