ಕೋಲಾರ: ಯುವತಿಯನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ಸಿನಲ್ಲಿಯೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರ ಗುಂಪೊಂದು ಬಾಬು ಎಂಬಾತನಿಗೆ ಬಸ್ ನಲ್ಲಿಯೇ ಹಲ್ಲೆ ನಡೆಸಿದ್ದಾರೆ. ಅಭಿ,...
ಕೋಲಾರ: ಮಲಗಿದ್ದ ತಂದೆಯ ತಲೆಯನ್ನು ಸ್ವಂತ ಮಗ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಅಂಬೇಡ್ಕರ್ ಪಾಳ್ಯದಲ್ಲಿ ನಡೆದಿದೆ. ಅಂಬೇಡ್ಕರ್ ಪಾಳ್ಯ ನಿವಾಸಿ, 65 ವರ್ಷ ವಯಸ್ಸಿನ ವೆಂಕಟೇಶ್ ತನ್ನ ಪುತ್ರನಿಂದಲೇ ಹತ್ಯೆಗೀಡಾದವರಾಗಿದ್ದಾರೆ. ಘಟನೆಯ ಬಳಿಕ ಆರೋಪಿ ಪುತ್ರ ನವೀನ್ ಪ್ರಕಾಶ್ ನನ್ನು ಇಲ್ಲಿನ ನ...
ಕೋಲಾರ: 6 ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನೋರ್ವ ನೀಚ ಕೃತ್ಯ ಎಸಗಿದ ಘಟನೆ ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತನ್ನ ಮೊಮ್ಮಗಳ ವಯಸ್ಸಿನ ಮಗುವಿನ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. 60 ವರ್ಷ ವಯಸ್ಸಿನ ತಿಮ್ಮಪ್ಪ ಎಂಬಾತ 6 ವರ್ಷದ ಬಾಲಕಿಗೆ ಚಾಕೋಲೇಟ್ ನೀಡುವ ನೆಪದಲ್ಲಿ ಬಾಲಕಿಯನ್ನು ಬಳಿ ಕರೆದು...
ಕೋಲಾರ: ಕಾಡು ಹಂದಿಯ ಬೇಟೆಗಾಗಿ ಇಟ್ಟಿದ್ದ ನಾಡಬಾಂಬ್ ನ್ನು ಹಸುವೊಂದು ತಿಂದಿದ್ದು, ಪರಿಣಾಮವಾಗಿ ಹಸುವಿನ ಬಾಯಿ ಛಿದ್ರಗೊಂಡು ಹಸು ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರ ಪೇಟೆ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಸುವು ಮೇಯಲು ಹೋಗಿದ್ದ ಸಂದರ್ಭದಲ್ಲಿ ಕಾಡು ಹಂದಿಗಾಗಿ ಇಡಲಾಗಿದೆ ಎನ್ನ...