ಕೋಲಾರ: ಗ್ರಾಮ ದೇವತೆಯ ಮೆರವಣಿಗೆಯ ವೇಳೆ ದಲಿತ ಕುಟುಂಬಕ್ಕೆ ಸೇರಿದ ಬಾಲಕನೋರ್ವ ದೇವರ ಮೂರ್ತಿ ಮುಟ್ಟಿದಕ್ಕೆ ಆತನ ಕುಟುಂಬಕ್ಕೆ 60 ಸಾವಿರ ದಂಡ ಕಟ್ಟುವಂತೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಹುಳ್ಳೆರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಚೇತನ್ ಎಂಬ ಬಾಲಕನ ಕುಟುಂಬಕ್ಕೆ ಜಾತಿ ಪೀಡೆಗಳು ಬೆದರಿಕೆ ಹಾಕ...
ಕೋಲಾರ: ಕ್ಷುಲ್ಲಕ ಕಾರಣಕ್ಕೆ ಆರೆಸ್ಸೆಸ್ ಮುಖಂಡನಿಗೆ ಇಬ್ಬರು ಯುವಕರು ಚಾಕುವಿನಿಂದ ಇರಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಮಾರಿಕಾಂಬ ರಸ್ತೆಯ ವೆಂಕಟೇಶ್ವರ ದೇಗುಲದ ಬಳಿ ನಡೆದಿದೆ. ವರದಿಗಳ ಪ್ರಕಾರ, ಬೈಕ್ ತಾಗಿದ ವಿಚಾರಕ್ಕೆ ಇಬ್ಬರು ಯುವಕರು ಆರೆಸ್ಸೆಸ್ ಮುಖಂಡ ರವಿ ಅವರ ಅಂಗಡಿ ಮುಂದೆ ಜಗಳವಾಡುತ್ತಿದ್ದರೆನ್ನಲಾಗಿದೆ. ಈ ವೇಳೆ...
ಬೆಂಗಳೂರು: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಪೋಷಕರ ಮೇಲೆ ದಂಡ ಹಾಕಿ ಅಸ್ಪೃಷ್ಯತಾ ಆಚರಣೆ ನಡೆಸಿರುವ ಘಟನೆಯ ಬಗ್ಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಜೊತೆಗೆ, ಬಿಜೆಪಿ ಸರ್ಕಾರ ಹಾಗೂ ಹಿಂದೂತ್ವ ಸಂಘಟನೆಗಳ ಮೌನವನ್ನು ಕೂಡ ಜನ ಪ್ರಶ್ನೆ ಮಾಡುತ್ತಿದ್ದು, ಇಂತಹ ಘಟನೆಗಳ ವಿರುದ್ಧ ಧ್ವನಿಯೆತ್ತದಿರುವುದು ನಾಚ...
ಕೋಲಾರ: 13 ವರ್ಷದ ಬಾಲಕಿಯನ್ನು ಹಳೆಯ ಮನೆಯೊಂದರಲ್ಲಿ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳಾದ ಹಂಗಳ ಗ್ರಾಮದ ಹರೀಶ್, ರಘು, ಸುಹೇಲ್ ಮತ್ತು ಜಗದೀಶ್ ಈ ದುಷ್ಕೃತ್ಯ ಎಸಗಿದ್ದಾರೆ. ಭಾನುವಾರ ರಾತ್ರಿ ಬಾಲಕಿಯು ಮನೆಯಿಂದ ಹೊರ ಹೋಗಿದ್ದ ಸಂದರ್ಭದಲ್ಲಿ ...