ಹೈದರಾಬಾದ್: ಕೋಳಿ ಅಂಕಕ್ಕೆ ತೆರಳಿದ್ದ ಯುವಕನೋರ್ವ ಚೂರಿ ಧರಿಸಿದ್ದ ಹುಂಜನ ದಾಳಿಗೆ ಮೃತಪಟ್ಟ ಘಟನೆ ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ಲೋಥುನೂರು ಪ್ರದೇಶದಲ್ಲಿ ನಡೆದಿದೆ. ತನುಗುಲ್ಲಾ ಸತೀಶ್ ಮೃತಪಟ್ಟ ಯುವಕನಾಗಿದ್ದಾನೆ. ಗ್ರಾಮದಲ್ಲಿ ಕೋಳಿ ಅಂಕ(ಕೋಳಿಗಳ ಕಾಳಗ) ಏರ್ಪಡಿಸಲಾಗಿದ್ದು, ಇದನ್ನು ನೋಡಲು ಯುವಕ ಹೋಗಿದ್ದಾನೆ. ಕೋಳಿ ಕಾಳಗದಲ್ಲ...