ಚಾಮರಾಜನಗರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೆಂಬಲಿತ 115 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಇದೀಗ ಎನ್.ಮಹೇಶ್ ಅವರು 20 ಗ್ರಾಮ ಪಂಚಾಯತ್ ಗಳನ್ನು ತಮ್ಮ ತೆಕ್ಕೆ ಎಳೆದುಕೊಳ್ಳುವುದಾಗಿ ಹೇಳಿದ್ದಾರೆ. ಮುಂದೆ ನಡೆಯಲಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಯ ಸಂದರ್ಭದಲ್ಲಿ ನನ್ನನ್ನು ಇನ...
ಕೊಳ್ಳೇಗಾಲ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಹಾಗೂ ರೋಗಿಗಳಿಗೆ ತುರ್ತು ಅವಶ್ಯಕ ಚಿಕಿತ್ಸೆ ದೊರೆಯದೇ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಮಾಜಿ ಶಿಕ್ಷಣ ಸಚಿವ ಕೊಳ್ಳೇಗಾಲದ ಶಾಸಕರಾಗಿರುವ ಎನ್.ಮಹೇಶ್ ಅವರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರನ್ನು ಶುಕ್ರವಾರ ಭೇಟಿ ಮಾಡಿ ಅವರ ಗಮನ ಸೆಳೆದರು. ಕ್ಷೇತ್ರದಲ್...
ಚಾಮರಾಜನಗರ: ನನ್ನನ್ನು ಟೀಕಿಸಿ ನಾಯಕರಾಗಬೇಕು ಎನ್ನುವ ಭ್ರಮೆಯಲ್ಲಿ ಕೆಲವರಿದ್ದಾರೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ಟೀಕಿಸಿ ಕಾಲ ಕಳೆಯುತ್ತಿದ್ದಾರೆ. ಟೀಕಿಸುವುದನ್ನು ಬಿಟ್ಟು ಅವರು ಪಕ್ಷ ಸಂಘಟನೆ ಮಾಡಲಿ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರ ಜಿಲ್ಲೆಯ ಹೊಟೇಲೊಂದರಲ್ಲಿ ಮಾಧ್ಯಮಗಳ ಜೊ...