ಚಾಮರಾಜನಗರ: ಇಬ್ಬರು ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿದ ಯುವಕನೋರ್ವ, ಓರ್ವಳನ್ನು ನಂಬಿಸಿ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಆಂಜನೇಯಪುರ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದ ಸಿದ್ದಪ್ಪ ಎಂಬಾತ ಕೃತ್ಯ ನಡೆಸಿದವನಾಗಿದ್ದು, ಬೆಂಗಳೂರಿನಲ್ಲಿ ನರ್ಸಿಂಗ್ ಮಾಡುತ್ತಿದ್ದ 21 ವರ್ಷದ ನಂಜಮ್ಮಣಿ ಈತನ ಪ್ರೀತಿ...