ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರಕಾಶ್ ಗಟ್ಟಿ (46) ಮೃತಪಟ್ಟವರು. ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು 20 ರಷ್ಟು ನೆಂಟರು, ಸ್ನೇಹಿತರನ್...
ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಫ್ಲೆಕ್ಸ್ ಗೆ ಹಾನಿ ಮಾಡಿರುವ ಪ್ರಕರಣದ ಸಂಬಂಧ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಡಾ.ಬಿ. ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಫ್ಲೆಕ್ಸ್ ಹಾಕಲಾಗಿದ್ದು, ಈ ಫ್ಲೆಕ್ಸ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದರು ಎಂದು ಹೇಳಲಾಗಿದೆ....
ಕೊಣಾಜೆ: ಉಳ್ಳಾಲ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಾಂಡಮ್ ಹಾಕಿದ ಪ್ರಕರಣದ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಶಾಂತಿ ಕದಡುವ ಪ್ರಯತ್ನ ನಡೆದಿದ್ದು, ಕೊಣಾಜೆಯಲ್ಲಿ ಭಜನಾ ಮಂದಿರದ ಅಂಗಣವನ್ನು ಗಲೀಜು ಮಾಡುವ ಮೂಲಕ ಉದ್ದೇಶ ಪೂರ್ವಕ ಶಾಂತಿ ಕದಡಲು ಯತ್ನಿಸಲಾಗಿದೆ. ಕೊಣಾಜೆ ವಿವಿಯ ಆಡಳಿತ ಸೌಧದ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿ...