ಬೀದರ್: ಗಣರಾಜ್ಯೋತ್ಸವಕ್ಕೆ ಆರೆಸ್ಸೆಸ್ ಪಥ ಸಂಚಲನಕ್ಕೆ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೇ ಅವಕಾಶ ನೀಡಿದ್ದರು. ಹೀಗಾಗಿ ನೆಹರೂ ಅವರು ಗೌರವಿಸಿದ್ದ ಆರೆಸ್ಸೆಸ್ ನ್ನು ಕಾಂಗ್ರೆಸ್ ಒಪ್ಪಿಕೊಳ್ಳಲಿ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಆರೆಸ್ಸೆಸ್ ದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನು...