ಕುಷ್ಟಗಿ: ಅಸ್ಪೃಶ್ಯತಾ ಆಚರಣೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಇಂಥ ಪ್ರಕರಣಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿ ಗುಪ್ತ ರೀತಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ವಿಕಾಸ ಕಿಶೋರ ಸುರಳ್ಕರ್ ಹೇಳಿದ್ದಾರೆ. ಅಸ್ಪೃಶ್ಯತೆ ಆಚರಣೆ ನಡೆದ ಘಟನೆಗೆ ಸಂಬಂಧಿಸಿದಂತೆ ಬುಧವಾರ ತಾಲೂಕಿನ ಮಿಯಾಪುರ ...