ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವಕನೋರ್ವ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದೇ ಅಲ್ಲದೇ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಿಗೇರಿ ಗ್ರಾಮದಲ್ಲಿ ನಡೆದಿದೆ. ಪ್ರಕಾಶ ಭಜಂತ್ರಿ ಎಂಬಾತ ಸುಮಾ ಎಂಬ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಇದೇ ವಿ...