ಕೊಪ್ಪಳ: ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದ ಇಬ್ಬರು ದಲಿತ ಯುವಕರಿಗೆ ಜಾತಿಯ ಕಾರಣಕ್ಕಾಗಿ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ 14 ಕಿಡಿಗೇಡಿಗಳ ಮೇಲೆ ದೂರು ದಾಖಲಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಾದಿಗ ಸಮಾಜದವರಿಗೆ ಜಾತಿಯ ಕ...