ಕೊಪ್ಪಳ: ಬಾಲಕನನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧನಕ್ಕೊಳಗಾಗಿರುವ ಶರಣಪ್ಪ ತಳವಾರ ಎಂಬಾತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದಂತೆ ವಿರೂಪನಗೌಡ ಸಿದ್ದನಗೌಡ್ರ ಹ...
ಕೊಪ್ಪಳ: ಯುವಕನೊಬ್ಬ ಮೊಸಳೆ(Crocodile) ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ನಂದಿಹಳ್ಳಿ ಗ್ರಾಮದ ಬಳಿಯಿರುವ ತುಂಗಭದ್ರಾ ನದಿಯಲ್ಲಿ ನಡೆದಿದೆ. ಗ್ರಾಮದ ರವಿಕುಮಾರ್ ಬರ್ಸಿ ಎನ್ನುವ ಯುವಕನರೆ ಮೊಸಳೆ ದಾಳಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿಬಂದಿದ್ದಾನೆ. ಈತ ಎತ್ತಿನ ಮೈ ತೊಳೆಯಲು ಹೋಗಿದ್ದಾಗ ಘಟನೆ ಸಂಭವಿಸಿದೆ. ...
ಕೊಪ್ಪಳ: ಮಗನ ಅಂತ್ಯ ಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ನಡೆದಿದ್ದು, ತಾಯಿ, ಮಗ ಇಬ್ಬರೂ ಸಾವಿನಲ್ಲಿಯೂ ಒಂದಾಗಿದ್ದಾರೆ. ಇದೀಗ ಕುಟುಂಬದ ಇಬ್ಬರನ್ನು ಕಳೆದುಕೊಂಡ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, 50 ವರ್ಷ ವಯಸ್ಸಿನ ಪುತ್...
ಕೊಪ್ಪಳ: 2 ವರ್ಷ ವಯಸ್ಸಿನ ಬಾಲಕ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕೆ ದಂಡ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕುಷ್ಟಗಿ ಪೊಲೀಸರು ಅರೆಸ್ಟ್ ಮಾಡಿದ್ದು, ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಚಂದ್ರ ಅವರ ದೂರಿನನ್ವಯ ಕನಕಪ್ಪ ಪೂಜಾ...
ಕೊಪ್ಪಳ: ದಲಿತ ಮಗು ದೇಗುಲಕ್ಕೆ ಪ್ರವೇಶಿಸಿತು ಎಂದು ಊರಿಗೆ ಗ್ರಾಮಸ್ಥರು ಸೇರಿಕೊಂಡು ಮಗುವಿನ ಪೋಷಕರಿಗೆ ದಂಡ ವಿಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪದ ಮಿಯಾಪುರದಲ್ಲಿ ನಡೆದಿದ್ದು, ಈ ಘಟನೆಯ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸೂಕ್ತ ಕ್ರಮವನ್ನು ಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಥ...
ಕೊಪ್ಪಳ: ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳದ ಕನಕಗಿರಿ ತಾಲೂಕಿನ ವಡನಖೇರ ಗ್ರಾಮದಲ್ಲಿ ನಡೆದಿದೆ. 11 ವರ್ಷ ವಯಸ್ಸಿನ ಕವಿಕಾ ಹಾಗೂ 9 ವರ್ಷ ವಯಸ್ಸಿನ ಸಂಜನಾ ಮೃತ ಬಾಲಕಿಯರಾಗಿದ್ದು, ಪೋಷಕರನ್ನು ನೋಡಲು ಗ್ರಾಮಕ್ಕೆ ನಿನ್ನೆಯಷ್ಟೇ ಬಂದಿದ್ದರು ಎಂದು ತಿಳಿದು ಬಂದಿದೆ. ಇಂದು ...