ಕುಂದಾಪುರ: ಡಾಕ್ಟರ್ ಮಹಮ್ಮದ್ ಪೀರ್ ವರದಿ ಪ್ರಕಾರ ಪ್ರತಿ ಕೊರಗ ಕುಟುಂಬಗಳಿಗೆ ಭೂಮಿಯನ್ನು ನೀಡಲು ಹಾಗೂ ನಾಡ ಗ್ರಾಮದ ಪಡುಕೋಣೆ ಕೊರಗ ಸಮುದಾಯದ ಭೂಮಿಗೆ ಸಂಬಂಧಿಸಿದ ವಿವಾದಗಳು, ಸಮಸ್ಯೆಗಳನ್ನು ಇತ್ಯರ್ಥ ಮಾಡಲು ಒತ್ತಾಯಿಸಿ ಕೊರಗ ಸಂಘಟನೆಗಳು ಇಂದು ನಾಡ ಗ್ರಾಮ ಪಂಚಾಯತ್ ಎದುರು ಇಂದು ಧರಣಿ ಸತ್ಯಾಗ್ರಹವನ್ನು ನಡೆಸಿತು. ಕರಾವಳಿ ಕರ್ನ...
ಕೊರಗರು ಕುಡಿತ ದುಶ್ಚಟದಿಂದ ಸಾಯುತ್ತಿದ್ದಾರೆ ಎಂದು ಅವೈಜ್ಞಾನಿಕವಾಗಿ ಯಾವುದೇ ರೀತಿಯ ಅಧ್ಯಯನ, ದಾಖಲೆ ಇಲ್ಲದೆ ಆದೇಶದಲ್ಲಿ ಉಲೇಖ ಮಾಡಲಾಗಿದೆ. 20 ವರ್ಷದ ಒಳಗಿನ ಮಕ್ಕಳು ಇತ್ತೀಚೆಗೆ ಎರಡು ಮೂರು ತಿಂಗಳ ಅಂತರದಲ್ಲಿ ಸತ್ತಿದ್ದಾರೆ. ಅವರಿಗೆ ಯಾವುದೇ ದುಶ್ಚಟ ಇಲ್ಲ. ಕಾರ್ಕಳದಲ್ಲಿ 7 ವರ್ಷದ ಮಗು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದೆ. ಬೈಂದೂರ...
ಕೋಟ: ಮಹೆಂದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿ ಶಾಂತಿ ಭಂಗ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಕೊರಗ ಕಾಲನಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಕಾಲನಿಯ ರಾಜೇಶ್ ಎಂಬವರ ಮೆಹೆಂದಿ ಕಾರ್ಯಕ್ರಮ ನಡೆದಿದ್ದು, ಡಿಜೆ ಹಾಕಲಾಗಿತ್ತು ಎನ್ನಲಾಗಿದೆ. ಡಿಜೆ ಶಬ್ದದಿಂದ...