ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ನೋಡಿ ಬೆಂಗಳೂರಿನ ಯಲಹಂಕದಲ್ಲಿ ಕೊರಗಜ್ಜ ನೇಮ ಆಚರಣೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ತುಳುನಾಡಿನ ಕೆಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೇಮೋತ್ಸವವನ್ನು ರದ್ದುಪಡಿಸಲಾಗಿದೆ. ಯಲಹಂಕದ ಚೊಕ್ಕನಹಳ್ಳಿಯಲ್ಲಿ ನವೆಂಬರ್ 26ರಂದು ಕೆಲವರು ಕೊರಗಜ್ಜ ನೇಮ ಆಚರ...
ಮಂಗಳೂರು: ತುಳುನಾಡಿನ ದೈವ ಕೊರಗಜ್ಜನ ಚಿತ್ರವನ್ನು ಅವಹೇಳನಾಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಹರಡಿದ್ದು, ಈ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ. ವಿದೇಶಿ ನಂಬರ್ ಬಳಸಿ ಕೊರಜ್ಜನ ಫೋಟೋವನ್ನು ಆಕ್ಷೇಪಾರ್ಹವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರ...
ಮಂಗಳೂರು: ಕೊರಗಜ್ಜನ ಹುಂಡಿಗೆ ಕಾಂಡಮ್ ಹಾಕಿರುವ ಆರೋಪದಲ್ಲಿ ಇಬ್ಬರು ಯುವಕರನ್ನು ಬಂಧಿಸಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಮೃತಪಟ್ಟಿದ್ದಾನೆ ಎಂದು ನಿನ್ನೆ ಮಂಗಳೂರು ಕಮಿಷನರ್ ಹೇಳಿದ್ದರು. ನವಾಜ್ ನನ್ನು ಕೊರಗಜ್ಜನೇ ಮಾರಕರೋಗ ಭರಿಸಿ ಕೊಂದಿದ್ದಾರೆ ಎಂದು ನಿನ್ನೆ ವ್ಯಾಪಕವಾಗಿ ಚರ್ಚೆಗೀಡಾಗಿತ್ತು. ಆದರೆ ಇದೀಗ ನವಾಝ್ ಸುಮಾರು ಒಂದೂವ...
ಮಂಗಳೂರು: ಹಿಂದೂ ಆಗಲಿ, ಮುಸಲ್ಮಾನನಾಗಲಿ, ಕ್ರೈಸ್ತನಾಗಲಿ, ಬೌದ್ಧನಾಗಲಿ ಪ್ರತಿಯೊಬ್ಬನಿಗೂ ಅವನದ್ದೇ ಆದ ಧಾರ್ಮಿಕ ಭಾವನೆಗಳಿವೆ. ಆದರೆ ಕೆಲವರು ತಾನು ಇಂತಹ ಧರ್ಮದಲ್ಲಿ ಹುಟ್ಟಿರುವುದರಿಂದಾಗಿ ಬೇರೆ ಧರ್ಮದವರನ್ನು ವಿರೋಧಿಸಬೇಕು ಎಂದು ಅಂದುಕೊಳ್ಳುತ್ತಾರೆ. ಕರಾವಳಿ ಭಾಗದಲ್ಲಿ ಆರಾಧಿಸುವ ಸ್ವಾಮಿ ಕೊರಗಜ್ಜ ಎನ್ನುವ ಮೂಲ ನಿವಾಸಿ ದೈವದ ಕ...