ಬೆಂಗಳೂರು: ಬೆಂಗಳೂರಿನ ಕೋರಮಂಗಲ ಕಲ್ಯಾಣ ಮಂಟಪದ ಬಳಿ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ ಇಬ್ಬರು ಯುವತಿ ಸೇರಿದಂತೆ 7 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆಸಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸಿದೆ. ವಿಡಿಯೋದಲ್ಲಿ ಕಂಡು ಬಂದಂತೆ ವಿಪರೀತ ವೇಗದಿಂದ ಬಂದಿದ್ದ ಕಾರು ಕಟ...