ಉಡುಪಿ: ಸಮಾಜ ಕಲ್ಯಾಣ ಇಲಾಖೆ , ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ 7 ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 17,000 ಕೊಳವೆ ಬಾವಿಗಳನ್ನು ಕೊರೆಯಲು ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವ...
ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮ...
ಬೆಳಗಾವಿ: ತುಮಕೂರು ಮತ್ತು ಬೆಂಗಳೂರಿನಲ್ಲಿ ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳನ್ನು ಈ ವರ್ಷ ರಕ್ಷಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು. ವಿಧಾನ ಪರಿಷತ್ ನಲ್ಲಿ ಜೆಡಿಎಸ್ ನ ಗೋವಿಂದ ರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವರು ತಮ್ಮ ಸ್ವಂತ ಮಕ್ಕಳನ್ನು ಭಿಕ್ಷಾಟನೆಗೆ ಬಳಕೆ ಮಾಡು...