ಬೆಳ್ತಂಗಡಿ: ಕೊರೊನಾ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಹಂತಹಂತವಾಗಿ ಅನ್ ಲಾಕ್ ಆಗುತ್ತಿದೆ. ಇದೇ ಸಂದರ್ಭದಲ್ಲಿ ಜುಲೈ 1ರಂದು ಲಾಕ್ ಡೌನ್ ಸಡಿಲಿಕೆಯ ಇನ್ನೊಂದು ಆದೇಶ ಬರುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಉದ್...