ಮಂಗಳೂರು: ಕಾಂಗ್ರೆಸ್ ಸೋತ ಕಡೆಗಳಲ್ಲಿ ಎಲ್ಲ ಮತಯಂತ್ರಗಳು ಹಾಳಾಗಿದೆ ಅನ್ನುತ್ತಾರೆ, ಹಾಗಿದ್ದರೆ ಗೆದ್ದ ಕಡೆ ಮತಯಂತ್ರ ಏನಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರಶ್ನಿಸಿದರು. ಸಿದ್ದರಾಮಯ್ಯ ಗೆದ್ದಾಗ ಮತಯಂತ್ರ ಸರಿಯಾಗಿತ್ತು. ಈಗ ಸೋತಾಗ ಹಾಳಾಗಿ ಹೋಗಿದೆ ಎಂದು ಹೇಳುತ್ತಿದ್ದಾರೆ. ಇ...