ಕೊಟ್ಟಿಗೆಹಾರ: ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾರ್ಮಾಡಿ ಘಾಟ್ ನಾ ಮಲಯ ಮಾರುತ ಬಳಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಕಾರು ನಜ...